ಡಿಗ್ರಿ ಮಾಡಿದ್ರೆ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಹಾಕಿ/UIIC Recruitment 2024

ಎಲ್ಲಾರಿಗೂ ನಮಸ್ಕಾರ..
kskannada2.com ವೆಬ್-ಸೈಟ್ ಗೆ ಅತ್ಮೀಯ ಸ್ವಾಗತ….

UIIC(ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್​ ಕಂಪನಿ ಲಿಮಿಟೆಡ್)ನಲ್ಲಿ ಖಾಲಿ ಇರುವ
ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಕೇಂದ್ರ ಸರ್ಕಾರಿ
ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು
ಸುದುಪಯೋಗ ಮಾಡಿಕೊಳ್ಳಬೇಕು.

● ನೇಮಕಾತಿ ಇಲಾಖೆಯ ಹೆಸರು : ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್​ ಕಂಪನಿ
ಲಿಮಿಟೆಡ್ (UIIC)

● ಹುದ್ದೆ ಹೆಸರು: ಅಸಿಸ್ಟೆಂಟ್ ಹುದ್ದೆಗಳು

● ಖಾಲಿ ಹುದ್ದೆ ಸಂಖ್ಯೆ: ಒಟ್ಟು 300 ಹುದ್ದೆಗಳು ಖಾಲಿವೆ.

● ವೇತನ: 22,405 ನಿಂದ 62,265 ರೂಪಾಯಿವರೆಗೆ ನಿಗದಿಪಡಿಸಲಾಗಿದೆ.

● ಉದ್ದೋಗ ಸ್ಥಳ : ಭಾರತದಾದ್ಯಂತ.

● ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಇಚ್ಚೆಹಿಸುವ ಅಭ್ಯರ್ಥಿ ಮಾನ್ಯತೆ ಪಡೆದ ಮಂಡಳಿ ಅಥವಾ
ವಿಶ್ವವಿದ್ಯಾಲಯ ಯಾವುದಾದರು ಒಂದು ಪದವಿ ಪೂರ್ಣಗೊಳಿಸಿರಬೇಕು.
ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

● ಅರ್ಜಿ ಶುಲ್ಕದ ವಿವರ
◇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ,PwBD/ಅಭ್ಯರ್ಥಿಗಳಿಗೆ 250 ರೂಪಾಯಿ
ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.,
◇ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
◇ ಈ ಅರ್ಜಿ ಶುಲ್ಕವನ್ನು ಹಣವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

● ವಯೋಮಿತಿ ವಿವರ.
◇ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ 2023ರ ಸೆಪ್ಟೆಂಬರ್ 30ಕ್ಕೆ ಕನಿಷ್ಠ 21 ವರ್ಷ
ಮತ್ತು ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ.

● ವಯೋಮಿತಿ ಸಡಿಲಿಕೆ
◇ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳು,
◇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ.
◇ PwBD ಅಭ್ಯರ್ಥಿಗಳಿಗೆ ಹತ್ತು ವರ್ಷ.

● ಆಯ್ಕೆ ವಿಧಾನ :
◇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಆನ್-ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ.
◇ ಅನ್-ಲೈನ್ ಪರೀಕ್ಷೆಯಲ್ಲಿ ಪಾಸ್ ಅದಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಲಾಗುವುದು.

● ಅರ್ಜಿ ಸಲ್ಲಿಸುವ ವಿಧಾನ
ಆಸಕ್ತು ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಹಿತ ಭರ್ತಿ ಮಾಡಿದ ಅರ್ಜಿಯನ್ನು
ಆನ್‌ಲೈನ್ ಮೂಲಕ ಭರ್ತಿ ಮಾಡಬೇಕು.

ವೆಬ್ಸೈಟ್ – ಕ್ಲಿಕ್ ಮಾಡಿ

● ಪ್ರಮುಖ ದಿನಾಂಕ
◇ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ- ಜನವರಿ 06/2024

ದಯವಿಟ್ಟು ಗಮನಿಸಿ : ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನಾ
ಸಂಪೂರ್ಣ ಅಧಿಸೂಚನೆ ಓದಿ ಅರ್ಜಿ ಸಲ್ಲಿಸತಕ್ಕದ್ದು ಇದು ನಮ್ಮ ಕಳಕಳಿಯ ವಿನಂತಿ

ಇನ್ನೂ ಅನೇಕ ಉದ್ಯೋಗ ಮಾಹಿತಿ,ರಾಜಕೀಯ ಮಾಹಿತಿ, ಸರ್ಕಾರಿ ಯೋಜನೆಗಳ ಮಾಹಿತಿ,ಶಿಕ್ಷಣ,ವಿವಿಧ ರೀತಿಯ
ಮಾಹಿತಿಗಳನ್ನು ಪಡೆಯಲು ನಮ್ಮನ್ನು ಬೆಂಬಲಿಸಿ…..ಇಂತಿ ನಿಮ್ಮ…..Manju Jyavalli

Leave a Comment