8ನೇ ತರಗತಿ ಪಾಸ್ ಆಗಿದ್ರೆ ಸಾಕು ಪೋಸ್ಟ್ ಆಫೀಸ್ ಕೆಲಸ ಫಿಕ್ಸ್/Post Office Recruitment 2024

Post Office Recruitment 2024 :
ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ ಅಥವಾ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಅಭ್ಯರ್ಥಿಗಳು ಈ ಅವಕಾಶವನ್ನು
ಸದುಪಯೋಗಪಡಿಸಿಕೊಳ್ಳಿ ಇದು ನಿಮಗೆ ಉತ್ತಮ ಅವಕಾಶ.

Post Office Recruitment 2024:
ನೇಮಕಾತಿ ಇಲಾಖೆಯ ಹೆಸರು : ಭಾರತೀಯ ಅಂಚೆ ಇಲಾಖೆ
(India Postal Department)

ಹುದ್ದೆಯ ಹೆಸರು : 1 ಮೋಟಾರ್ ವೆಹಿಕಲ್ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ :

ಮೆಕ್ಯಾನಿಕ್ (ಸ್ಕಿಲ್ಡ್​ ಆರ್ಟಿಸನ್ ಗ್ರೇಡ್-3) ಹುದ್ದೆಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ :

ಅರ್ಜಿ ಸಲ್ಲಿಸುವ ಇಚ್ಚೆಹಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಜುಲೈ 1, 2023ಕ್ಕೆ
ಕನಿಷ್ಠ 18 ವರ್ಷ ಇರಬೇಕು ಮತ್ತು ಗರಿಷ್ಠ 30 ವರ್ಷ ಭಾರತೀಯ ಅಂಚೆ ಇಲಾಖೆಯ ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳಿಗೆ – 3 ವರ್ಷ ವಯೋ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ – 5 ವರ್ಷ ವಯೋ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಇದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ನಿಗದಿಪಡಿಸಲಾಗಿದೆ.

ಅಯ್ಕೆಯಾದ ಅಭ್ಯರ್ಥಿಗೆ ವೇತನ :
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900 ರಿಂದ 63,200 ಸಂಬಳ
ಕೊಡಲಾಗುತ್ತದೆ ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ
ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಶೈಕ್ಷಣಿಕ ಅರ್ಹತೆ ಇಗಿರಬೇಕು :
ಭಾರತೀಯ ಅಂಚೆ (India Postal Department)ಇಲಾಖೆಯ
ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ
/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸ್ ಆಗಿರಬೇಕು ಅಂತ ತಿಳಿಸಲಾಗಿದೆ..

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಶುಲ್ಕದ ವಿವರಗಳು:
ಪರೀಕ್ಷಾ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ
ಪ್ರಕಾರ ಯಾವುದೇ ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳಿಗೆ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ
ಪ್ರಕಾರ ರೂಪಾಯಿ.400/- ಪಾವತಿಸಬೇಕು.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ 100/- ರೂಪಾಯಿ ಇರುತ್ತದೆ.
ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್ ಮೂಲಕ ಪಾವತಿ ಮಾಡಬೇಕು.

ಅಯ್ಕೆಯಾದ ಅಭ್ಯರ್ಥಿ ಗೆ ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಛತ್ತೀಸ್​ಗಢದ ದರ್ಗ್​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ
ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ
ಎಲ್ಲಾ ದಾಖಲಾತಿಗಳೊಂದಿಗೆ ಈ ಕೆಳಗೆ ತಿಳಿಸಲಾದ ವಿಳಾಸಕ್ಕೆ ಕಳುಹಿಸಬೇಕು..
👉 ಮ್ಯಾನೇಜರ್ (ಗ್ರೂಪ್​-A) ಮೇಲ್ ಮೋಟಾರ್ ಸೇವೆಗಳು
GPO ಕಾಂಪೌಂಡ್ ಸುಲ್ತಾನಿಯಾ ರಸ್ತೆ ಭೋಪಾಲ್-462001.

ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ
ಅಭ್ಯರ್ಥಿಗಳು ನ್ನು ಸ್ಪರ್ಧಾತ್ಮಕ ಟ್ರೇಡ್ ಟೆಸ್ಟ್​ ಮತ್ತು
ಸಂದರ್ಶನ ಮೂಲಕ ಅಯ್ಕೇ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 09/12/2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 10, 2024

ಸೂಚನೆ : ಅರ್ಜಿ ಸಲ್ಲಿಸುವಾಗ ಸರಿಯಾಗಿ ಓದಿ ನಂತರ ದಾಖಲೆಗಳನ್ನು upload ಮಾಡಿ.

ಸ್ನೇಹಿತರೆ ರಾಜಕೀಯ, ಉದ್ಯೋಗ,ಸರ್ಕಾರಿ ಯೋಜನೆಗಳು,ಇನ್ನಿತರ ಮಾಹಿತಿಗಳಿಗಾಗಿ ನಮ್ಮನ್ನು ಬೆಂಬಸಿ ಧನ್ಯವಾದಗಳು….Manju Jyavalli

Leave a Comment