#govrmentjobs ಕೇಂದ್ರ ಸರ್ಕಾರಿ ಉದ್ಯೋಗ-2023

ಎಲ್ಲಾರಿಗೂ ನಮಸ್ಕಾರ..
kskannada2.com ವೆಬ್-ಸೈಟ್ ಗೆ ಸ್ವಾಗತ ಸುಸ್ವಾಗತ…
ಪ್ರೀಯಾ ಓದುಗರೆ ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.. ಅರ್ಹತೆ ಇರವಂತ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಉದ್ಯೋಗದ ಬಗ್ಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಆಸಕ್ತಿ ಇರುವ ಅಭ್ಯರ್ಥಿಗಳು ಪಡೆಯಲು ಕೊನೆವರೆಗೂ ಓದಿ..
ಹಾಗೆ ಸ್ನೇಹಿತರೆ ಅವಶ್ಯಕತೆ ಇರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಮತ್ತು ಎಲ್ಲಾ ಅರ್ಹತೆ ಇರುವ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡೋದನ್ನಾ ಮರಿಬೇಡಿ.

ಓದುಗರೆ…
1) ನೇಮಕಾತಿ ಇಲಾಖೆಯ ಹೆಸರು : ಭಾರತೀಯ ಕರಾವಳಿ ರಕ್ಷಣಾ ಪಡೆ
(Indian Coast Guard)
2) ಹುದ್ದೆಯ ಹೆಸರು :
1) ನಾವಿಕ್(General Duty) 260 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ದ್ವಿತೀಯ ಪಿಯುಸಿ/10+2 ಗಣಿತ ಮತ್ತು ಭೌತಶಾಸ್ತ್ರದೊಂದಿಗೆ ಪಾಸಾಗಿರಬೇಕು.
2) ನಾವಿಕ್ (Domestic Branch) 30 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿರಬೇಕು.
3) ಯಾಂತ್ರಿಕ್ (Mechanical 25 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಡಿಪ್ಲೊಮಾ ಪಾಸಾಗಿರಬೇಕು
4) ಯಾಂತ್ರಿಕ್ (Electrical) 20 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಡಿಪ್ಲೊಮಾ ಪಾಸಾಗಿರಬೇಕು ಆಗಿರಬೇಕು(ಅಧಿಸೂಚನೆ ಗಮನಿಸಿ)
5) ಯಾಂತ್ರಿಕ್ (Electronics) 15 ಹುದ್ದೆಗಳು ಖಾಲಿ ಇವೆ.
ವಿಧ್ಯಾರ್ಹತೆ : ಅಭ್ಯರ್ಥಿಗಳು ಡಿಪ್ಲೊಮಾ ಪಾಸಾಗಿರಬೇಕು (ಅಧಿಸೂಚನೆ ಗಮನಿಸಿ)
(ಗಮನಿಸಿ : ಅಭ್ಯರ್ಥಿಗಳು ಹೆಚ್ಚಿನ ವಿದ್ಯಾರ್ಹತೆ ಬಗ್ಗೆ ತಿಳಿಯಲು ಅಧಿಸೂಚನೆ ಗಮನಿಸಿ)

4) ಒಟ್ಟು ಹುದ್ದೆಗಳು ಸಂಖ್ಯೆ : 350 ಹುದ್ದೆಗಳು

5)ದೇಹದಾಡ್ಯತೆ
* ಎತ್ತರ : 157 ಸೆಂ.ಮೀ. ಎದೆ ಕನಿಷ್ಠ 5 ಸೆಂ.ಮೀ ವಿಸ್ತರಣೆ ಇರಬೇಕು
(ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು ಆಗಿರುತ್ತಾರೆ
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ)

6) ವಯಸ್ಸಿನ ಮಿತಿ :
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 18 – 22 ವರ್ಷ ನಿಗದಿಪಡಿಸಲಾಗಿದೆ.
* ವಯೋ ಸಡಿಲಿಕೆ : ಒಬಿಸಿ 3 ವರ್ಷ, ಎಸ್‌ಸಿ/ಎಸ್‌ಟಿ 5 ವರ್ಷ ಇರುತ್ತದೆ
(ಹೆಚ್ಚಿನ ವಯೋ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ)

7) ನೇಮಕಾತಿ ವಿಧಾನ
* ಸ್ಪರ್ಧಾತ್ಮಕ ಪರೀಕ್ಷೆ
* ದೈಹಿಕ ಸಾಮರ್ಥ್ಯ ಪರೀಕ್ಷೆ
* ವೈದ್ಯಕೀಯ ಪರೀಕ್ಷೆ ನಡೆಸಿ ಅಯ್ಕೆ ಮಾಡಲಾಗುತ್ತದೆ.

8) ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

9) ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ
08 ಸೆಪ್ಟೆಂಬರ್ 2023
10) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
22 ಸೆಪ್ಟೆಂಬರ್ 2023

11) ಅಧಿಸೂಚನೆಕ್ಲಿಕ್ಕಿಸಿ

12 ವೆಬ್‌ಸೈಟ್: https://joinindiancoastguard.cdac.in/cgept

ದಯವಿಟ್ಟು ಗಮನಿಸಿ : ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನಾ
ಸಂಪೂರ್ಣ ಅಧಿಸೂಚನೆ ಓದಿ ನಂತರವೇ ಅರ್ಜಿ ಸಲ್ಲಿಸತಕ್ಕದ್ದು ಇದು ನಮ್ಮ ಕಳಕಳಿಯ ವಿನಂತಿ

ಸ್ನೇಹಿತರೆ ಇದೆ ತರಹದ ಇನ್ನೂ ಅನೇಕ ಉದ್ಯೋಗ ಮಾಹಿತಿ,ರಾಜಕೀಯ ಮಾಹಿತಿ, ಸರ್ಕಾರಿ ಯೋಜನೆಗಳ ಮಾಹಿತಿ,ಶಿಕ್ಷಣ, ವಿವಿಧ ರೀತಿಯ ಮಾಹಿತಿಗಳನ್ನು ಪಡೆಯಲು ನಮ್ಮನ್ನು ಬೆಂಬಲಿಸಿ…..ಇಂತಿ ನಿಮ್ಮ…..Manju Jyavalli

Leave a Comment