Govt jobs-2023ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತದಲ್ಲಿ ಅರ್ಜಿ ಆಹ್ವಾನ-2023 #govtjobs

ನಮಸ್ಕಾರ ಸ್ನೇಹಿತರೆ
ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲು ಅರ್ಹತೆ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ, ಹುದ್ದೆಗಳ ವಿವರ, ಹುದ್ದೆಗಳ ಸಂಖ್ಯೆ,ನೇಮಕಾತಿ ವಿಧಾನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮಾಹಿತಿಯನ್ನು ಕೊನೆಯವರೆಗೂ ಓದಿ..

1) ನೇಮಕಾತಿ ಇಲಾಖೆ ಹೆಸರು :
ಅಂಚೆ ಇಲಾಖೆ
ಕರ್ನಾಟಕ ಅಂಚೆ ವೃತ್ತ
2) ಹುದ್ದೆಯ ಹೆಸರು :
ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳು
(1) Branch Post Master
2) Assistant Branch Post Master
3) Dak Sevak)

3) ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ 1714 ಹುದ್ದೆಗಳು ಖಾಲಿ ಇವೆ.
(ಸ್ನೇಹಿತರೆ ಭಾರತದಾದ್ಯಂತ ಒಟ್ಟು 30041 ಹುದ್ದೆಗಳು ಖಾಲಿ ಇವೆ)

ಅರ್ಜಿ ಹಾಕುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು:
1) ಹತ್ತನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸಿನ ಮಿತಿ :
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 18 – 40 ವರ್ಷ ನಿಗದಿಪಡಿಸಲಾಗಿದೆ
( ಸ್ನೇಹಿತರೆ ಮೀಸಲಾತಿಗನುಗುಣವಾಗಿ ಸಡಿಲಿಕೆ ಕೂಡಾ ಇದೆ)

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ.
1) ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ ರೂಪಾಯಿ 100 ನಿಗದಿಪಡಿಸಲಾಗಿದೆ.
2) SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯನ್ನು ನೀಡಲಾಗಿದೆ

 

 

 

 

 

ಅರ್ಜಿ ಹಾಕಿದ ಅಭ್ಯರ್ಥಿಗಳಿಗೆ ನೇಮಕಾತಿ ವಿಧಾನ

1) ಸ್ನೇಹಿತರೆ ಅರ್ಜಿ ಹಾಕಿದ ಅಭ್ಯರ್ಥಿಗಳನ್ನು ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ
ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುತ್ತದೆ

 

 

ಅರ್ಜಿ ಸಲ್ಲಿಸುವ ವಿಧಾನ
ಮೊದಲು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

ಪ್ರಮುಖ ದಿನಾಂಕ
1) ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :
03 ಆಗಸ್ಟ್ 2023

2) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
23 ಆಗಸ್ಟ್ 2023

ಅಧಿಸೂಚನೆ – ಕ್ಲಿಕ್ ಮಾಡಿರಿ

ವೆಬ್‌ಸೈಟ್ ವಿಳಾಸ
https://indiapostgdsonline.in

ಪ್ರೀಯಾ ಓದುಗರೆ ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನ
ಸಂಪೂರ್ಣ ಅಧಿಸೂಚನೆ ಓದಿ ಸ್ಪಷ್ಟವಾಗಿ
ಅರ್ಥೈಸಿಕೊಂಡ ನಂತರವೇ ಅರ್ಜಿ ಸಲ್ಲಿಸತಕ್ಕದ್ದು ಇದು ನಮ್ಮ ಕಳಕಳಿಯ ಮನವಿ.

ಪ್ರೀಯಾ ಅತ್ಮೀಯ ಕನ್ನಡಿಗರೆ ಇದೆ ತರಹದ ಅನೇಕ ಮಾಹಿತಿಗಳನ್ನು ಪಡೆಯಲು ನಮ್ಮನ್ನು ಬೆಂಬಲಿಸಿ…..ಇಂತಿ ನಿಮ್ಮ…..Manju Jyavalli.

Leave a Comment