#Job news ಕರ್ನಾಟಕ ವಿಧಾನ ಸಬೆ ಸಚಿವಾಲಯದಲ್ಲಿ ಖಾಲಿ ಹುದ್ದೆಗ಼ ನೇಮಕಾತಿ-2023

ಎಲ್ಲಾ ನಮ್ಮ ಅತ್ಮೀಯ ಸ್ನೇಹಿತರೆ ನಮಸ್ಕಾರ..
ಸ್ನೇಹಿತರೆ kskannada2.com ವೆಬ್-ಸೈಟ್ ಗೆ ಸ್ವಾಗತ ಸುಸ್ವಾಗತ…
ಪ್ರೀಯ ಅತ್ಮೀಯ ಓದುಗರೆ ಕರ್ನಾಟಕ ವಿಧಾನಸಭೆಯಲ್ಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.ಅರ್ಹತೆ ಮತ್ತು ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಹಾಕಬಹುದು ಎಲ್ಲಾ ಸಂಪೂರ್ಣ ಮಾಹಿತಿ ಪಡೆಯಲು ಕೊನೆವರೆಗೂ ಓದಿ..
ಹಾಗೆ ನಿಮ್ಮ ಎಲ್ಲಾ ನಿಮ್ಮ ಸ್ನೇಹಿತರಿಗೂ ಮತ್ತು ಎಲ್ಲಾ ಅರ್ಹತೆ ಇರುವ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡೋದನ್ನ ಮರಿಬೇಡಿ.

ಪ್ರೀಯಾ ಓದುಗರೆ….
ನೇಮಕಾತಿ ಇಲಾಖೆಯ ಹೆಸರು : ಕರ್ನಾಟಕ ವಿಧಾನಸಭೆ
(Karnataka Legislative Assembly)
ಹುದ್ದೆಯ ಹೆಸರು : ವಾಹನ ಚಾಲಕ ಹುದ್ದೆಗಳು
(ಕಲ್ಯಾಣ ಕರ್ನಾಟಕ-ಹೈ.ಕ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು)
ಒಟ್ಟ ಹುದ್ದೆಗಳ ಸಂಖ್ಯೆ : 03 ಹುದ್ದೆಗಳು

ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ:
1) 7ನೇ ತರಗತಿ ಪಾಸಾಗಿರಬೇಕು
2) ಕನಿಷ್ಠ 3 ವರ್ಷ ಮೋಟಾರುಕಾರು ಚಾಲನೆ ಅನುಭವ ಹೊಂದಿರಬೇಕು
3) ಇತ್ತೀಚೆಗೆ ವಾಹನ ಚಾಲನೆ ಪರವಾನಗಿ ಹೊಂದಿರಬೇಕು
ಈ ಮೇಲಿನ ಅರ್ಹತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 18 – 35 ವರ್ಷ ನಿಗದಿ ಮಾಡಲಾಗಿದೆ.
( ಸರ್ಕಾರದ ನಿಯಮಾನುಸಾರ ಮೀಸಲಾತಿಗನುಗುಣವಾಗಿ ಸಡಿಲಿಕೆ ಇರುತ್ತದೆ)

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ
1) ಸಾಮಾನ್ಯ ವರ್ಗಮತ್ತು ಹಿಂದುಳಿದವರ್ಗದ ಅಭ್ಯರ್ಥಿಗಳಿಗೆ 500/-ರೂ.ನಿಗದಿಪಡಿಸಲಾಗಿದೆ.
2) SC/ST/C1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ವಿಧಾನ
ಲಿಖಿತ ಪರೀಕ್ಷೆ / ಮೌಕಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಅಯ್ಕೇ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಹಾಕುವ ಅಭ್ಯರ್ಥಿಗಳು ಅರ್ಜಿ ನಮೂನೆ 1ರ ದ್ವಿಪ್ರತಿಯಲ್ಲಿ ಅರ್ಜಿಯನ್ನು
ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ನಂತರ ಅದನ್ನು ಭರ್ತಿಮಾಡಿ ಅಂಚೆ ಮೂಲಕ
ಅರ್ಜಿಯನ್ನು ಸಲ್ಲಿಸಬೇಕು

ಪ್ರಮುಖ ದಿನಾಂಕಗಳು
ಅಜಿ೯ ಸಲ್ಲಿಸಲು ಪ್ರಾರಂಭದ ದಿನಾಂಕ : 09 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಸೆಪ್ಟೆಂಬರ್ 2023

ಅಧಿಸೂಚನೆಕ್ಲಿಕ್ ಮಾಡಿರಿ

ವೆಬ್‌ಸೈಟ್www.kla.kar.nic.in

ಅತ್ಮೀಯ ಸ್ನೇಹಿತರೆ ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನ
ಸಂಪೂರ್ಣವಾಗಿ ಅಧಿಸೂಚನೆ ಓದಿ, ನಂತರ ಅದನ್ನು ಸ್ಪಷ್ಟವಾಗಿ
ಅರ್ಥೈಸಿಕೊಂಡ ನಂತರವೇ ಅರ್ಜಿ ಸಲ್ಲಿಸತಕ್ಕದ್ದು ಇದು ನಮ್ಮ ಕಳಕಳಿಯ ವಿನಂತಿ

ಪ್ರೀಯಾ ಅತ್ಮೀಯ ಸ್ನೇಹಿತರೆ ಇದೆ ತರಹದ ಇನ್ನೂ ಅನೇಕ ಉದ್ಯೋಗ ಮಾಹಿತಿ,ರಾಜಕೀಯ ಮಾಹಿತಿ, ಸರ್ಕಾರಿ ಯೋಜನೆಗಳ ಮಾಹಿತಿ,ಶಿಕ್ಷಣ ಮಾಹಿತಿಗಳನ್ನು ಪಡೆಯಲು ನಮ್ಮನ್ನು ಬೆಂಬಲಿಸಿ…..ಇಂತಿ ನಿಮ್ಮ…..Manju Jyavalli.

Leave a Comment