Job vacancy -2024 / ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ-2024

ಎಲ್ಲಾರಿಗೂ ನಮಸ್ಕಾರ..
kskannada2.com ವೆಬ್-ಸೈಟ್ ಗೆ ಅತ್ಮೀಯ ಸ್ವಾಗತ….

ಸ್ನೇಹಿತರೆ…
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ.

ಹುದ್ದೆಯ ಹೆಸರು : ಶೀಘ್ರಲಿಪಿಗಾರ ಹುದ್ದೆಗಳು.
ಒಟ್ಟು ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳು

ವಿದ್ಯಾರ್ಹತೆ : ಅಭ್ಯರ್ಥಿ ಎಸ್.ಎಸ್.ಎಲ್.ಸಿ/10th ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಾಗೂ ಶೀಘ್ರಲಿಪಿ ಪ್ರೌಢದರ್ಜೆ ಯಲ್ಲಿ ಪಾಸಾಗಿರಬೇಕು.

ವಯಸ್ಸಿನ ಮಿತಿ : ಸಾಮಾನ್ಯ ವರ್ಗ: 18 – 35 ವರ್ಷ
( ಗಮನಿಸಿ : ಮೀಸಲಾತಿಗನುಗುಣವಾಗಿ ಸಡಿಲಿಕೆ ಇರುತ್ತದೆ ಅಧಿಸೂಚನೆ ಗಮನಿಸಿ)
ಅರ್ಜಿ ಶುಲ್ಕ
* ಸಾಮಾನ್ಯ/ಹಿಂದುಳಿದ ಅಭ್ಯರ್ಥಿಗಳಿಗೆ: ರೂ 150
* SC, ST. C1. ph ಅಭ್ಯರ್ಥಿಗಳಿಗೆ ಶುಲ್ಕವಿನಾಯಿತಿ

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ವೆಬ್-ಸೈಟ್ ಪ್ರವೇಶಿಸಿ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು ನಂತರ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವುದು.

ನೇಮಕಾತಿ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಅಧಾರ ಮೇಲೆ ಅಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 06 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜನವರಿ 2023

ಅಧಿಸೂಚನೆ: ಕ್ಲಿಕ್ಕಿಸಿ

ವೆಬ್‌ಸೈಟ್ : www.ksat.karnataka.gov.in

ದಯವಿಟ್ಟು ಗಮನಿಸಿ : ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನಾ
ಸಂಪೂರ್ಣ ಅಧಿಸೂಚನೆ ಓದಿ ನಂತರವೇ ಅರ್ಜಿ ಸಲ್ಲಿಸತಕ್ಕದ್ದು ಇದು ನಮ್ಮ ಕಳಕಳಿಯ ವಿನಂತಿ

ಸ್ನೇಹಿತರೆ ಇದೆ ತರಹದ ಇನ್ನೂ ಅನೇಕ ಉದ್ಯೋಗ ಮಾಹಿತಿ,ರಾಜಕೀಯ ಮಾಹಿತಿ, ಸರ್ಕಾರಿ ಯೋಜನೆಗಳ ಮಾಹಿತಿ,ಶಿಕ್ಷಣ, ವಿವಿಧ ರೀತಿಯ ಮಾಹಿತಿಗಳನ್ನು ಪಡೆಯಲು ನಮ್ಮನ್ನು ಬೆಂಬಲಿಸಿ…..ಇಂತಿ ನಿಮ್ಮ…..Manju Jyavalli

Leave a Comment