#jobnews2023 ಕಿರಿಯ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ-2023

ಎಲ್ಲಾ ನಮ್ಮ ಅತ್ಮೀಯ ಕನ್ನಡಿಗರಿಗೆ ನಮಸ್ಕಾರ..
ಸ್ನೇಹಿತರೆ kskannada2.com ವೆಬ್-ಸೈಟ್ ಗೆ ಸ್ವಾಗತ ಸುಸ್ವಾಗತ ಸುಸ್ವಾಗತ…
ಪ್ರೀಯ ಅತ್ಮೀಯ ಓದುಗರೆ
ಕಿರಿಯ ಸಹಾಯಕ ಸೇರಿ ವಿವಿಧ
ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.ಅರ್ಹತೆ ಮತ್ತು ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಲ್ಲಾ ಸಂಪೂರ್ಣ ಮಾಹಿತಿ ಪಡೆಯಲು ಕೊನೆವರೆಗೂ ಓದಿ..
ಹಾಗೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಮತ್ತು ಎಲ್ಲಾ ಅರ್ಹತೆ ಇರುವ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡೋದನ್ನ ಮರಿಬೇಡಿ.

ಸ್ನೇಹಿತರೆ…..
ನೇಮಕಾತಿ ಇಲಾಖೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಬೆಂಗಳೂರು
ಹುದ್ದೆಯ ಹೆಸರು ಮತ್ತು ಹುದ್ದೆಗಳ ಸಂಖ್ಯೆ :
1) ಕಿರಿಯ ಸಹಾಯಕ 03 ಹುದ್ದೆಗಳು
2) ತಂತ್ರಜ್ಞ-ಸಿ 44 ಹುದ್ದೆಗಳು
3) ಎಂಜಿನಿಯರಿಂಗ್ ಸಹಾಯಕ ಶಿಕ್ಷಣಾರ್ಥಿ 16 ಹುದ್ದೆಗಳು

ಒಟ್ಟು ನೇಮಕಾತಿ ಹುದ್ದೆಗಳ ಸಂಖ್ಯೆ : 63 ಹುದ್ದೆಗಳು

ವಿದ್ಯಾರ್ಹತೆ
1) 2 ಕಿರಿಯ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳು
ಬಿ ಕಾಂ /ಬಿಬಿಎಂ ಪದವಿಯನ್ನು ಪಡೆದಿರಬೇಕು
2) ತಂತ್ರಜ್ಞ-ಸಿ ಹುದ್ದೆಗಳಿಗೆ ಅಭ್ಯರ್ಥಿಗಳು
ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಜೊತೆ ಅಪ್ರೆಂಟಿಸ್ ಶಿಪ್ ಸರ್ಟಿಫಿಕೇಟ್ ಕೋರ್ಸ್ ಪಡೆದಿರಬೇಕು
(Electronic Mechanic/Fitter/Electrical/ Draughtsman(Mechanical))
3) ಎಂಜಿನಿಯರಿಂಗ್ ಸಹಾಯಕ ಶಿಕ್ಷಣಾರ್ಥಿ ಹುದ್ದೆಗಳಿಗೆ ಅಭ್ಯರ್ಥಿಗಳು
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರ್‌ನಲ್ಲಿ
3 ವರ್ಷದ ಡಿಪ್ಲೊಮಾ (ಕಂಪ್ಯೂಟರ್ ಸೈನ್ಸ್ / ಸಿವಿಲ್)
(ಹೆಚ್ಚಿನ ವಿದ್ಯಾರ್ಹತೆ ತಿಳಿದುಕೊಳ್ಳಲು ಅಧಿಸೂಚನೆ ಗಮನಿಸಿ)

ವಯಸ್ಸಿನ ಮಿತಿ :
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ
( ಸರ್ಕಾರ ನಿಯಮಾನುಸಾರ ಮೀಸಲಾತಿಗನುಗುಣವಾಗಿ ಸಡಿಲಿಕೆ ಇರುತ್ತದೆ)

ಅರ್ಜಿ ಶುಲ್ಕ
1)ಸಾಮಾನ್ಯ ವರ್ಗ ಮತ್ತು ಹಿಂದುಳಿದವರ್ಗ ಅಭ್ಯರ್ಥಿಗಳಿಗೆ ರೂ.250 + gst ಇರುತ್ತದೆ
2) SC/ST/pwd/Ex.ser Frisbe, mas

ನೇಮಕಾತಿ ವಿಧಾನ
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು.ಅಧಿಕೃತ ವೆಬ್-ಸೈಟ್ ಪ್ರವೇಶಿಸಿ
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 05 ಸೆಪ್ಟೆಂಬರ್ 2023

ಅಧಿಸೂಚನೆ – ಇಲ್ಲಿ ಕ್ಲಿಕ್ಕಿಸಿ

ವೆಬ್‌ಸೈಟ್ https://bel-india.in

ಅತ್ಮೀಯ ಅಭ್ಯರ್ಥಿಗಳೆ ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಮುನ್ನ
ಸಂಪೂರ್ಣ ಅಧಿಸೂಚನೆಯನ್ನು ಓದಿ, ಸ್ಪಷ್ಟವಾಗಿ
ಅರ್ಥೈಸಿಕೊಂಡ ನಂತರವೇ ಅರ್ಜಿ ಸಲ್ಲಿಸತಕ್ಕದ್ದು ಇದು ನಮ್ಮ ವಿನಂತಿ.

ಪ್ರೀಯಾ ಅತ್ಮೀಯ ಸ್ನೇಹಿತರೆ ಇದೆ ತರಹದ ಇನ್ನೂ ಅನೇಕ ಉದ್ಯೋಗ ಮಾಹಿತಿ,ರಾಜಕೀಯ ಮಾಹಿತಿ, ಸರ್ಕಾರಿ ಯೋಜನೆಗಳ ಮಾಹಿತಿ,ಶಿಕ್ಷಣ ಮಾಹಿತಿಗಳನ್ನು ಪಡೆಯಲು ನಮ್ಮನ್ನು ಬೆಂಬಲಿಸಿ…..ಇಂತಿ ನಿಮ್ಮ…..Manju Jyavalli.

Leave a Comment