ಯುವನಿಧಿ ಸ್ಕೀಮ್// ಕಾಂಗ್ರೆಸ್​ ಸರ್ಕಾರದ ಐದನೇ ಗ್ಯಾರಂಟಿ ಜಾರಿಗೆ ದಿನಾಂಕ ಫಿಕ್ಸ್​​; 5 ಲಕ್ಷ ಪದವೀಧರರಿಗೆ ಹಣ! Yuva Nidhi Scheme

ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆ ಜಾರಿಗೆ ದಿನಾಂಕ ಫಿಕ್ಸ್​ ಆಗಿದೆ… ಹೌದು ಯುವ ನಿಧಿ ಯೋಜನೆಗೆ ಜನವರಿಯಿಂದ ಚಾಲನೆ ನೀಡಲಾಗುತ್ತದೆ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ ..ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 21 ರಿಂದ ಅವಕಾಶ ಕಲ್ಪಿಸಲಾಗುತ್ತದೆ ಎಂಬ ಮಾಹಿತಿಯನ್ನು ಡಾ. ಶರಣ್ ಪ್ರಕಾಶ್ ಪಾಟೀಲ್ ಹಂಚಿಕೊಂಡಿದ್ದಾರೆ… ಯುವನಿಧಿ ಯೋಜನೆ ಜಾರಿಗೆ ಬಂದರೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಜಾರಿಗೋಳಿಸಿದಂತಾಗುತ್ತದೆ.ಸಚಿವರದಂತಹ …

Read more