ರಾಜ್ಯದ 4 ಜಿಲ್ಲೆಗಳಲ್ಲಿ ಖಾಲಿ ಹುದ್ದೆಗಳು!10ನೇ-ಪಿಯುಸಿ-ಡಿಪ್ಲೊಮಾ ಪಾಸ್ ಆದವರಿಗೆ ಭರ್ಜರಿ ಗುಡ್ ನ್ಯೂಸ್!

ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್! ಸರ್ಕಾರಿ ಉದ್ಯೋಗ ಬಯಸುವ ಸುವರ್ಣ ಅವಕಾಶ ಹೌದು 10ನೇ ತರಗತಿ, ದ್ವಿತೀಯ ಪಿಯುಸಿ, ಪಾಸ್ ಆದವರಿಗೆ ಒಳ್ಳೆಯ ಅವಕಾಶ ಇದೆ. ಹೌದು ರಾಜ್ಯದಲ್ಲಿ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.ಶಿವಮೊಗ್ಗ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ, ಬಳ್ಳಾರಿ ಜಿಲ್ಲೆ, ರಾಮನಗರ ಜಿಲ್ಲೆಗಳಲ್ಲಿ ಈ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಈ ಹುದ್ದೆಗಳ ಮಾಹಿತಿ,ಹುದ್ದೆಗಳ ವಿವರ,ಹುದ್ದೆಗಳ ಸಂಖ್ಯೆ, ವಯೋಮಿತಿ, ಅರ್ಜಿ ಶುಲ್ಕ,ವೇತನದ ವಿವರ ಮತ್ತು ಇನ್ನಿತರ ಮಾಹಿತಿಗಳನ್ನು ಪಡೆಯಲು ಈ ಲೇಖನವನ್ನು …

Read more