Jobs-2024/ರಾಜ್ಯದ 4 ಇಲಾಖೆಗಳ ಸರ್ಕಾರಿ ಉದ್ಯೋಗ ಮಾಹಿತಿ-2024

1) ಕರ್ನಾಟಕದ 6 ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳ-ನೇಮಕ-2024 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಸ್ತುತ ವಿವಿಧ 6 ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿ ಕರೆಯಲಾಗಿದೆ. ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಹಾಗೂ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಟೀಚಿಂಗ್ ಕೋರ್ಸ್‌ಗಳನ್ನು ಪಾಸ್‌ ಮಾಡಿದ ಮಹಿಳಾ ಅಭ್ಯರ್ಥಿಗಳಿಗೆ ಜಾಬ್‌ ಆಫರ್‌ ನೀಡಲಾಗಿದೆ.. ಯಾವ್ಯಾವ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿಗೆ ಅರ್ಜಿ ಕರೆಯಲಾಗಿದೆ, ಅರ್ಹತೆ ಏನು, ಅರ್ಜಿ ವಿಧಾನ ಸಂಪೂರ್ಣ ಮಾಹಿತಿ ಕೆಳಗೆ ಓದಿ. * …

Read more