Govt jobs-2023ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತದಲ್ಲಿ ಅರ್ಜಿ ಆಹ್ವಾನ-2023 #govtjobs

ನಮಸ್ಕಾರ ಸ್ನೇಹಿತರೆ ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಲು ಅರ್ಹತೆ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ, ಹುದ್ದೆಗಳ ವಿವರ, ಹುದ್ದೆಗಳ ಸಂಖ್ಯೆ,ನೇಮಕಾತಿ ವಿಧಾನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮಾಹಿತಿಯನ್ನು ಕೊನೆಯವರೆಗೂ ಓದಿ.. 1) ನೇಮಕಾತಿ ಇಲಾಖೆ ಹೆಸರು : ಅಂಚೆ ಇಲಾಖೆ ಕರ್ನಾಟಕ ಅಂಚೆ ವೃತ್ತ 2) ಹುದ್ದೆಯ ಹೆಸರು : ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳು (1) Branch Post Master 2) Assistant Branch Post Master 3) Dak Sevak) …

Read more