#Job news ಕರ್ನಾಟಕ ವಿಧಾನ ಸಬೆ ಸಚಿವಾಲಯದಲ್ಲಿ ಖಾಲಿ ಹುದ್ದೆಗ಼ ನೇಮಕಾತಿ-2023

ಎಲ್ಲಾ ನಮ್ಮ ಅತ್ಮೀಯ ಸ್ನೇಹಿತರೆ ನಮಸ್ಕಾರ.. ಸ್ನೇಹಿತರೆ kskannada2.com ವೆಬ್-ಸೈಟ್ ಗೆ ಸ್ವಾಗತ ಸುಸ್ವಾಗತ… ಪ್ರೀಯ ಅತ್ಮೀಯ ಓದುಗರೆ ಕರ್ನಾಟಕ ವಿಧಾನಸಭೆಯಲ್ಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.ಅರ್ಹತೆ ಮತ್ತು ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಹಾಕಬಹುದು ಎಲ್ಲಾ ಸಂಪೂರ್ಣ ಮಾಹಿತಿ ಪಡೆಯಲು ಕೊನೆವರೆಗೂ ಓದಿ.. ಹಾಗೆ ನಿಮ್ಮ ಎಲ್ಲಾ ನಿಮ್ಮ ಸ್ನೇಹಿತರಿಗೂ ಮತ್ತು ಎಲ್ಲಾ ಅರ್ಹತೆ ಇರುವ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡೋದನ್ನ ಮರಿಬೇಡಿ. ಪ್ರೀಯಾ ಓದುಗರೆ…. ನೇಮಕಾತಿ ಇಲಾಖೆಯ ಹೆಸರು : ಕರ್ನಾಟಕ ವಿಧಾನಸಭೆ (Karnataka Legislative Assembly) …

Read more