#jobnews ಕಾನ್ಸಟೇಬಲ್ ಹುದ್ದೆಗಳ ನೇಮಕಾತಿ-2023

ನಮಸ್ಕಾರ….. ಗೆಳೆಯರೆ kskannada2.com ವೆಬ್-ಸೈಟ್ ಗೆ ಸ್ವಾಗತ ಪ್ರೀಯಾ ಅಭ್ಯರ್ಥಿಗಳೆ ಕಾನ್ಸ್‌ಟೇಬಲ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.ಅರ್ಹತೆ ಮತ್ತು ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.. ಎಲ್ಲಾ ಸಂಪೂರ್ಣ ಮಾಹಿತಿಗಾಗಿ ಕೊನೆವರೆಗೂ ಓದಿ ಗೆಳೆಯರೆ.. ಹಾಗೆ ಎಲ್ಲಾ ಅರ್ಹತೆ ಇರುವ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯನ್ನು ಶೇರ್ ಮಾಡೋದನ್ನಾ ಮರಿಬೇಡಿ… ಗೆಳೆಯರೆ….. ★ ನೇಮಕಾತಿ ಇಲಾಖೆಯ ಹೆಸರು : ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) (SSC) ★ ಹುದ್ದೆಯ ಹೆಸರು : ಕಾನ್ಸ್‌ಟೇಬಲ್ (Constable Executive Posts Male and …

Read more